Tag: shimoga

ಮಹಿಳೆಯರೇ ತುಂಬಿದ್ದ ಟಿಟಿ ವಾಹನ ಪಲ್ಟಿ : 6 ಮಹಿಳೆಯರಿಗೆ ಗಾಯ : ಕೊಲ್ಲೂರು ಹೆದ್ದಾರಿಯಲ್ಲಿ ಅಪಘಾತ: ಶಿಕಾರಿಪುರ ಬಿ.ಅಣ್ಣಾಪುರದ ನಿವಾಸಿಗಳಿದ್ದ ಟಿಟಿ ವಾಹನ

ಮಹಿಳೆಯರೇ ತುಂಬಿದ್ದ ಟಿಟಿ ವಾಹನ ಪಲ್ಟಿ : 6 ಮಹಿಳೆಯರಿಗೆ ಗಾಯ : ಕೊಲ್ಲೂರು ಹೆದ್ದಾರಿಯಲ್ಲಿ ಅಪಘಾತ ಹೊಸನಗರ: 13 ಕ್ಕು ಹೆಚ್ಚು ಮಹಿಳೆಯರೇ ತುಂಬಿದ್ದ ಟಿಟಿ ವಾಹನವೊಂದು ಪಲ್ಟಿ ಹೊಡೆದು ಆರು ಮಹಿಳೆಯರು ಗಾಯಗೊಂಡ ಘಟನೆ ಕೊಲ್ಲೂರು ಹೆದ್ದಾರಿಯಲ್ಲಿ‌ ಶುಕ್ರವಾರ ರಾತ್ರಿ 11 ರ…

ಹೊಸನಗರ ಸರ್ಕಾರಿ ಮಾದರಿ ಶಾಲೆಯ ಶತಮಾನೋತ್ಸವ ಸಂಭ್ರಮ | ದಾಖಲೆಯ 430 ವಿದ್ಯಾರ್ಥಿಗಳ ಕಲಿಕೆ| ಖಾಸಗಿ ಶಾಲೆಯನ್ನು ಮೀರಿಸುವ ಉತ್ತಮ ವ್ಯವಸ್ಥೆ

ಹೊಸನಗರ ಸರ್ಕಾರಿ ಮಾದರಿ ಶಾಲೆಯ ಶತಮಾನೋತ್ಸವ ಸಂಭ್ರಮ ದಾಖಲೆಯ 430 ವಿದ್ಯಾರ್ಥಿಗಳ ಕಲಿಕೆ, ಖಾಸಗಿ ಶಾಲೆಯನ್ನು ಮೀರಿಸುವ ಉತ್ತಮ ವ್ಯವಸ್ಥೆ ಹೊಸನಗರ: ಸರ್ಕಾರಿ ಶಾಲೆಗಳು ಎಂದರೆ ವಿದ್ಯಾರ್ಥಿಗಳು ಬರೋದಿಲ್ಲ ಎಂಬ ಮಾತಿದೆ. ಆದರೆ ಇಲ್ಲೊಂದು ಅಪವಾದ ಎಂಬಂತೆ ದಾಖಲೆಯ 430…

ಹೊಸನಗರ ಕಾಂಗ್ರೆಸ್ ಕಚೇರಿ ಗಾಂಧಿಮಂದಿರದಲ್ಲಿ ಬಂಗಾರಪ್ಪ ಹುಟ್ಟುಹಬ್ಬ ಆಚರಣೆ

ಹೊಸನಗರ ಕಾಂಗ್ರೆಸ್ ಕಚೇರಿ ಗಾಂಧಿಮಂದಿರದಲ್ಲಿ ಬಂಗಾರಪ್ಪ ಹುಟ್ಟುಹಬ್ಬ ಆಚರಣೆ ಹೊಸನಗರ: ಪಟ್ಟಣದ ಕಾಂಗ್ರೆಸ್ ಕಚೇರಿ ಗಾಂಧಿ ಮಂದಿರದಲ್ಲಿ ಮಾಜಿ ಮುಖ್ಯಮಂತ್ರಿ, ಬಡವರ ಬಂಧು ದಿ.ಎಸ್.ಬಂಗಾರಪ್ಪನವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ…

MP BYR| ಜನಸಂಪರ್ಕ, ಸ್ಪಂದನೆಗಾಗಿ ಸಂಸದರ ವ್ಯಾಟ್ಸಪ್ ಚಾನೆಲ್ ಬಿಡುಗಡೆ | MP BYR | ಸಂಸದರಿಂದ ಉತ್ತಮ ಕೆಲಸ | ಕಿಮ್ಮನೆ ಜಯರಾಂ

ಸಂಸದ ಬಿ.ವೈ.ರಾಘವೇಂದ್ರ ಅವರ ಅಧಿಕೃತ ವ್ಯಾಟ್ಸಪ್ ಚಾನೆಲ್ ಲೋಕಾರ್ಪಣೆ ಸಾಮಾಜಿಕ ಜಾಲತಾಣದ ಮೂಲಕ ಜನಸಂಪರ್ಕ ಮತ್ತು ಸ್ಪಂದನೆಗೆ ಅನುಕೂಲ | ಸಂಸದ ಬಿ.ವೈ.ರಾಘವೇಂದ್ರ ಸಂಸದರು ಉತ್ತಮ ಕೆಲಸ ಮಾಡುತ್ತಿದ್ದಾರೆ. ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ | ಕಿಮ್ಮನೆ ಜಯರಾಂ …

Hosanagara| ಸಮ್ಮೇಳನಾಧ್ಯಕ್ಷ ಅಂಬ್ರಯ್ಯಮಠರಿಗೆ ಅದ್ದೂರಿ ಸ್ವಾಗತ: ಇಂದು ಮತ್ತು ನಾಳೆ ನಡೆಯಲಿರುವ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ

ಸಮ್ಮೇಳನಾಧ್ಯಕ್ಷ ಅಂಬ್ಯಯ್ಯಮಠರಿಗೆ ಅದ್ದೂರಿ ಸ್ವಾಗತ ಹೊಸನಗರ: ಶನಿವಾರ ಮತ್ತು ಭಾನುವಾರ ಹೊಸನಗರದ ಕುವೆಂಪು ವಿದ್ಯಾಶಾಲೆಯ ಆವರಣದಲ್ಲಿ ನಡೆಯಲಿರುವ 6ನೇ ಶಿವಮೊಗ್ಗ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷ ಅಂಬ್ರಯ್ಯಮಠರಿಗೆ ಪರಿಷತ್ ವತಿಯಿಂದ…

ಶಿವಮೊಗ್ಗ ಜಿಲ್ಲಾಧ್ಯಂತ COTPA ಪ್ರಕರಣ ದಾಖಲು | ವಸೂಲಿ ಮಾಡಿದ ದಂಡ ಎಷ್ಟು ಗೊತ್ತಾ?

ಶಿವಮೊಗ್ಗ.ಜು.27: ಜಿಲ್ಲೆಯಾಧ್ಯಂತ ದಾಳಿ ನಡೆಸಿದ ಪೊಲೀಸರು ಶಾಲಾ ಕಾಲೇಜುಗಳ 100 ಮೀ ವ್ಯಾಪ್ತಿಯಲ್ಲಿ ಅಕ್ರಮವಾಗಿ ಬಿಡಿ, ಸಿಗರೇಟ್, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ, ಹೋಟೆಲ್ ಗಳನ್ನು ಪತ್ತೆ ಹಚ್ಚಿ COTPA ಕಾಯ್ದೆ ಅಡಿ 10 ಪ್ರಕರಣವನ್ನು…

ಮಾಸಿಕ ಪಿಂಚಣಿಗಾಗಿ ಆಗ್ರಹ : ಶಿವಮೊಗ್ಗದಲ್ಲಿ ಟೈಲರ್ಸ್ ವೃತ್ತಿಬಾಂಧವರ ಪ್ರತಿಭಟನೆ

ಶಿವಮೊಗ್ಗ ಜು.26: ವಿವಿಧ ಬೇಡಿಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಶನ್ ಶಿವಮೊಗ್ಗ ಘಟಕದ ವತಿಯಿಂದ ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಗೋಪಿ‌ವೃತ್ತದಿಂದ ಹೊರಟ ಮೆರವಣಿಗೆ ಡಿಸಿ ಕಚೇರಿವರೆಗೆ ಸಾಗಿತು. ಪ್ರಮುಖ ಬೇಡಿಕೆಯಾದ…

ಶಿವಮೊಗ್ಗ ಜಿಲ್ಲೆಯ ಮಳೆ ಹಾನಿ ಪ್ರಮಾಣ ಎಷ್ಟು ಗೊತ್ತಾ? ಈಬಗ್ಗೆ ಡಿಸಿ ಡಾ.ಸೆಲ್ವಕುಮಾರ್ ಹೇಳಿದ್ದೇನು?

ಶಿವಮೊಗ್ಗ, ಜು.25 : ಜಿಲ್ಲೆಯಲ್ಲಿ ಇತ್ತೀಚೆಗೆ ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆ ಹಾನಿ ಕುರಿತು ಜಂಟಿ ಸಮೀಕ್ಷೆಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಿ ರೈತರಿಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಅವರು…