Tag: Wild buffalo

ಮಹಿಳೆ ಮೇಲೆ ಕಾಡುಕೋಣ ದಾಳಿ | ಮಹಿಳೆ ಸ್ಥಿತಿ ಗಂಭೀರ | ಕಟ್ಟಿನಹೊಳೆ ದಾಳಿ ಪ್ರಕರಣ ಮರೆಯುವ ಮುನ್ನವೇ ಮತ್ತೊಂದು ದಾಳಿ

ಹೊಸನಗರ: ಕೆಲಸಕ್ಕೆ ಹೋಗುತ್ತಿದ್ದ ವೇಳೆ ಮಹಿಳೆ ಮೇಲೆ ಕಾಡುಕೋಣ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ಸೋಮವಾರ ನಡೆದಿದೆ. ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯ ಮಾಕೋಡು ನಿವಾಸಿ ಜಯಮ್ಮ(45) ಕಾಡುಕೋಣ ದಾಳಿಗೆ ತುತ್ತಾದ ಮಹಿಳೆ ಬೆಳಿಗ್ಗೆ ಎದ್ದು ಅಡಿಕೆ ತೋಟಕ್ಕೆ ಕೆಲಸಕ್ಕೆ…

Exclusive news| ಕಾಡುಕೋಣ ಗುದ್ದಿ ಕೈಮುರಿತ | ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು | ಕೊಡಚಾದ್ರಿಗೆ ಸಾಗುವ ಮಾರ್ಗದಲ್ಲಿ ಘಟನೆ

ಹೊಸನಗರ: ಮನೆಯಿಂದ ಅಂಗಡಿಗೆ ಬೈಕ್‌ನಲ್ಲಿ ಅಂಗಡಿಗೆ ಬರುವ ವೇಳೆ ಕಾಡುಕೋಣ ಗುದ್ದಿದ ಕಾರಣ ವ್ಯಕ್ತಿಯೋರ್ವ ಕೈಮುರಿದು ಗಾಯಗೊಂಡ ಘಟನೆ ಸಂಪೇಕಟ್ಟೆ ಸಮೀಪ ಗುರುವಾರ ರಾತ್ರಿ ನಡೆದಿದೆ. ಕೃಪಾನಂದ ದೇವರ ಭಟ್ ಕೈಮುರಿತಕ್ಕೆ ಒಳಗಾದ ವ್ಯಕ್ತಿ. ಕಟ್ಟಿನಹೊಳೆ ಸಿಂಚನೂರು ನಿವಾಸಿಯಾದ…

ಕಣ್ಕಿ ಹೊಳೆಯಲ್ಲಿ ಕಾಡುಕೋಣದ ಮೃತದೇಹ ! ಹೊಳೆಯಿಂದ ಮೇಲೆತ್ತಲು ಭರ್ಜರಿ ಕಾರ್ಯಾಚರಣೆ

ಹೊಸನಗರ: ಅಂಡದೋದೂರು ಗ್ರಾಪಂ ವ್ಯಾಪ್ತಿಯ ಬೇಳೂರು ಗ್ರಾಮದ ಕಣ್ಕಿ ಸೇತುವೆ ಕೆಳಭಾಗ ಹೊಳೆಯಲ್ಲಿ ಕಾಡುಕೋಣದ ಮೃತದೇಹ ಮಂಗಳವಾರ ಪತ್ತೆಯಾಗಿದೆ. ಕಾಡುಕೋಣದ ಮೃತದೇಹ ಕೊಳೆತ ಸ್ಥಿತಿಯಲ್ಲಿದ್ದು ಮೃತಪಟ್ಟು ಐದಾರು ದಿನಗಳು ಕಳೆದಿರಬಹುದು ಎಂದು ಅಂದಾಜಿಸಲಾಗಿದೆ. ಸಾರ್ವಜನಿಕರ ಮಾಹಿತಿ…